Prize Money For SSLC And PUC Students 2018 Apply Online

Prize Money For SSLC And PUC Students 2018 Apply Online

2017-18ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ/ದ್ವಿತೀಯ ಪಿ.ಯು.ಸಿ.ಯಲ್ಲಿ ವ್ಯಾಸಂಗ ಮಾಡಿ ಮಾರ್ಚ್ ಮತ್ತು ಏಪ್ರಿಲ್ 2018 ರಲ್ಲಿ ನಡೆದ ವಾರ್ಷಿಕ ಪರೀಕ್ಷೆಯಲ್ಲಿ ಶೇ.90 ಮತ್ತು ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಡಿ.ದೇವರಾಜ ಅರಸು ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನ.

Appointment notification in Belgaum Smart City Apply Online

ಅರ್ಹತೆಗಳು:

1.ಭಾರತದ ಪ್ರಜೆಯಾಗಿದ್ದು, ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
2.ಕರ್ನಾಟಕ ಸರ್ಕಾರ ಅಧಿಸೂಚಿಸಿರುವ ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿರಬೇಕು.
3.ಶಾಸನಬದ್ಧ ವಿಶ್ವವಿದ್ಯಾಲಯಗಳು/ಅಧೀನಕ್ಕೆ ಒಳಪಡುವ/ಸರ್ಕಾರಿ/ಸ್ಥಳೀಯ
ಸಂಸ್ಥೆಗಳು/ ಅನುದಾನಿತ ಸಂಸ್ಥೆಗಳು/ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಸಂಸ್ಥೆಗಳಲ್ಲಿ ಅಧ್ಯಯನ ಮಾಡಿರಬೇಕು.
4.ಸಮಾನ ಕೋರ್ಸ್ಗಳಿಗೆ ಸಂಬಂಧಿಸಿದಂತೆ ಒಬ್ಬ ವಿದ್ಯಾರ್ಥಿಗೆ ಒಂದು ಬಾರಿ ಮಾತ್ರ ಈ ಸೌಲಭ್ಯವನ್ನು ಒದಗಿಸುವುದು.
5.ಕುಟುಂಬದ ಒಟ್ಟು ವಾರ್ಷಿಕ ಆದಾಯಮಿತಿ:
ಪ್ರವರ್ಗ-1 – ರೂ.2.50 ಲಕ್ಷ.
ಪ್ರವರ್ಗ-2(ಎ), 3(ಎ) ಮತ್ತು 3(ಬಿ) – ರೂ.1.00 ಲಕ್ಷ.


http://www.backwardclasses.kar.nic.in

“ಡಿ.ದೇವರಾಜ ಅರಸು ಪ್ರತಿಭಾ ಪುರಸ್ಕಾರ” ದ ಮೊತ್ತವನ್ನು ಈ ಕೆಳಗಿನಂತೆ ನೀಡಲಾಗುತ್ತಿದೆ.

 

ಕ್ರ.ಸಂ. ತರಗತಿ/ಕೋರ್ಸ್ ಪ್ರತಿಭಾ ಪುರಸ್ಕಾರದ ಮೊತ್ತ (ರೂ.ಗಳಲ್ಲಿ)
1 ಎಸ್.ಎಸ್.ಎಲ್.ಸಿ. 10000
2 ದ್ವಿತೀಯ ಪಿ.ಯು.ಸಿ. 15000


 

ಅಭ್ಯರ್ಥಿಗಳಿಗೆ ಸೂಚನೆ:-

ದ್ವಿತೀಯ ಪಿ.ಯು.ಸಿ ಯ ಆಧಾರದ ಮೇಲೆ ಡಿ.ದೇವರಾಜ ಅರಸು ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು 10ನೇ ತರಗತಿಯನ್ನು ಸಿ.ಬಿ.ಎಸ್.ಇ/ಐ.ಸಿ.ಎಸ್.ಇ ಯಲ್ಲಿ ಅಧ್ಯಯನ ಮಾಡಿದ್ದಲ್ಲಿ ಅಂತಂಹ ವಿದ್ಯಾರ್ಥಿಗಳು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿಗೆ ಭೇಟಿ ನೀಡಿ ತಮ್ಮ 10ನೇ ತರಗತಿಯ Initial details ಅನ್ನು Kar e-pass ನಲ್ಲಿ ನಮೂದಿಸಿಕೊಂಡ ಬಳಿಕ ಅರ್ಜಿ ಸಲ್ಲಿಸುವುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21.08.2018.

ವಿದ್ಯಾರ್ಥಿಗಳು ಈ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿಸಲ್ಲಿಸಲು ಅಫೀಷಿಯಲ್ ವೆಬ್ಸೈಟ್ www.backwardclasses.kar.nic.in ಗೆ ಭೇಟಿ ನೀಡಿ I Accept that I have gone through all the instruction  ಟಿಕ್ ಮಾಡಿ ನಂತರ  ಕೆಳಗೆ ಕಾಣಿಸುವ  ಅಪ್ಲೈ ಬಟನ್ ಒತ್ತಿ  ಕಂಪ್ಯೂಟರ್ ಪರದೆಯ ಮೇಲೆ ಅಪ್ಲಿಕೇಶನ್ ಮೂಡುತ್ತದೆ ಅಲ್ಲಿ ಕೇಳಿರುವಂಥ ಮಾಹಿತಿಯನ್ನು ತಪ್ಪದೆ ನಮೂದಿಸಿ. ಕೇಳಿರುವ ಎಲ್ಲ ದಾಖಲಾತಿಗಳನ್ನು ಅಪ್ಲೋಡ್ ಮಾಡಿ  ಸಬ್ಮೀಟ್ ಮಾಡಿ ಪ್ರಿಂಟ್ ತೆಗಿದಿಟ್ಟುಕೊಳ್ಳಿ.

ವಿದ್ಯಾರ್ಥಿಗಳಿಗೆ ಸೂಚನೆಗೆ ಇಲ್ಲಿ ಕ್ಲಿಕ್ ಮಾಡಿ 

ಆನ್ಲೈನ್ ಮೂಲಕ  ಅರ್ಜಿ ಸಲ್ಲಿಸಲು

 

Leave a Reply

Your email address will not be published. Required fields are marked *